March 1 :
ಹೋಟೆಲ್ ಗಳು ಮತ್ತು ಇತರ ಕಡೆ ಉಪಯೋಗವಾಗುವ ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು ತೈಲ ಮಾರಾಟ ಕಂಪನಿಗಳು 25 ರೂಪಾಯಿಗಳಷ್ಟು ಹೆಚ್ಚಳ ಮಾಡಿವೆ.
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರ ಹೆಚ್ಚಳಕ್ಕೆ ಅನುಗುಣವಾಗಿ ಗ್ಯಾಸ್ ಸಿಲಿಂಡರ್ ದರದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಕಂಪನಿಗಳು ತಿಳಿಸಿವೆ.
ಇದೇ ಸಮಯದಲ್ಲಿ 14 ಕೆಜಿಯ ಗ್ರಹಬಳಕೆ ಗ್ಯಾಸ್ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಮಾಹಿತಿ ನೀಡಲಾಗಿದೆ

